ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಗೆ ಶೇ. 95.83 ಫಲಿತಾಂಶ

0

ಉತ್ತಮ್ ಕೆ 616 ಅಂಕಗಳೊಂದಿಗೆ ರಾಜ್ಯಕ್ಕೆ 10 ರ್‍ಯಾಂಕ್

ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆ ಶೇ. 95.83 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 72 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 34 ವಿದ್ಯಾರ್ಥಿಗಳು ಪ್ರಥಮ ದರ್ಜೆ ಸೇರಿದಂತೆ ಒಟ್ಟು
69 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.


ಉತ್ತಮ್ ಕೆ 616 ಅಂಕಗಳೊಂದಿಗೆ ರಾಜ್ಯಕ್ಕೆ 10 ರ್ಯಾಂಕ್ ಪಡೆದುಕೊಂಡಿದ್ದಾರೆ.