ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಮರ್ಕಂಜ
ಶೇಕಡ 94 .12 ಫಲಿತಾಂಶ ದಾಖಲಿಸಿದೆ.









34 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 32 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಶೇಕಡ 94 .12 ಫಲಿತಾಂಶ ಬಂದಿರುತ್ತದೆ.
ಶಿಷ್ಮ ಡಿ ಎಲ್ 605 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿದ್ದು, ಪ್ರಾಪ್ತಿ ಎಂ ಡಿ 586 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.








