
ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ
ಶ್ರೀ ಶಾರದಾಂಬಾ ಭಜನಾ ಮಂಡಳಿ(ರಿ)ಪಂಜ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು,ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಕಡಬ ತಾಲೂಕು ಇದರ ಸಹಕಾರದಲ್ಲಿ 16ನೇ ವರ್ಷದ ಭಜನಾ ತರಬೇತಿ ಶಿಬಿರ ಇಂದು ಮೇ.4 ರಂದು ಸಮಾರೋಪ ಸಮಾರಂಭ ನಡೆಯಲಿದೆ. ಮುಂಜಾನೆಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ ಆರಂಭ ಗೊಂಡಿದ್ದು ಸೂರ್ಯಾಸ್ತಮಾನದವರೆಗೆ ನಡೆಯಲಿದೆ. ಪೂರ್ವಾಹ್ನ ಶ್ರೀ ಸತ್ಯನಾರಾಯಣ ದೇವರ ಪೂಜೆ. ಮಧ್ಯಾಹ್ನ ಸಮಾರೋಪ ಸಮಾರಂಭ ನಡೆಯಲಿದೆ.



















