
ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಮೇ.4 ರ ಸಂಜೆ ಕೃಷಿ ಸಚಿವ ಚೆಲುವರಾಯ ಸ್ವಾಮಿ ಕುಟುಂಬ ಸಮೇತ ಭೇಟಿಯಾಗಿದ್ದಾರೆ.















ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದ ಅವರನ್ನು ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸ್ವಾಗತಿಸಿದರು. ದೇವಾಲಯದಲ್ಲಿ ದೇವರ ದರ್ಶನ ಪಡೆದು ಸೇವೆ ನಡೆಸಿ ತೆರಳಿರುವುದಾಗಿ ತಿಳಿದು ಬಂದಿದೆ.











