ಪಂಜ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

0

ಪಂಜ ಕಡಬ ರಸ್ತೆಯ ಕಂರ್ಬು ನೆಕ್ಕಿಲ ಎಂಬಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೇ5 ರಂದು ವರದಿಯಾಗಿದೆ.ಕಾರು ಜಖಂ ಗೊಂಡಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ.