ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಿದ್ಯಾರ್ಥಿನಿ ಗುರುಪ್ರಿಯ ಎನ್ಎಂಎಂಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

0

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ವಿದ್ಯಾರ್ಥಿನಿ ಗುರುಪ್ರಿಯ ಎನ್ಎಂಎಂಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.
ಕಲ್ಮಡ್ಕ ಗ್ರಾಮದ ಉಡುವೆಕೋಡಿ ರುಕ್ಮಯ್ಯ ಗೌಡ ಮತ್ತು ಪ್ರೇಮಲತಾ ದಂಪತಿಯ ಪುತ್ರಿಯಾಗಿರುವ ಈಕೆ 9 ನೇ ತರಗತಿ ವಿದ್ಯಾರ್ಥಿನಿ.