ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಡಾl ದಿನೇಶ್ ಪಿ.ಟಿ. ಪ್ರಾಂಶುಪಾಲ ಹುದ್ದೆಗೆ ರಾಜೀನಾಮೆ

0

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಡಾ. ದಿನೇಶ್ ಪಿ.ಟಿ ಪ್ರಾಂಶುಪಾಲ ಹುದ್ದೆಗೆ ಮೇ.7 ರಂದು ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿದು ಬಂದಿದೆ.

ಕಳೆದ ಮೂರು ವರ್ಷಗಳಿಂದ ಕೆಎಸ್ಎಸ್ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ತಮ್ಮನ್ನು ವೈಯ್ಯಕ್ತಿಕ ಕಾರಣಗಳಿಗಾಗಿ ಪ್ರಾಂಶುಪಾಲ ಜವಾಬ್ದಾರಿಯಿಂದ ಬಿಡುಗಡೆ ಮಾಡುವಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರಿಗೆ ಸಲ್ಲಿ ಮನವಿ ನೀಡಿರುವುದಾಗಿ ತಿಳಿದು ಬಂದಿದೆ.