“ಆಪರೇಷನ್ ಸಿಂಧೂರ” ಕಾರ್ಯಾಚರಣೆಯ ಯಶಸ್ವಿ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ತುಂಬುವ ಸಲುವಾಗಿ
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ, ಸಂಕಲ್ಪದೊಂದಿಗೆ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.









ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಭಟ್ ಬಾಂಜಿಕೋಡಿ, ಸಮಿತಿ ಸದಸ್ಯರು,ಭಕ್ತಾದಿಗಳು ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.










