ಐವರ್ನಾಡು ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಭಾರತೀಯ ಸೈನಿಕರ ವಿಜಯಕ್ಕಾಗಿ ವಿಶೇಷ ಪ್ರಾರ್ಥನೆ

0

ಮುಹಿಯದ್ದೀನ್ ಜುಮಾ ಮಸ್ಜಿದ್ ಐವರ್ನಾಡಿನಲ್ಲಿ ಶುಕ್ರವಾರದ ಜುಮಾ ನಮಾಜ್ ನಂತರ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತದ ಸೈನಿಕರ ವಿಜಯಕ್ಕಾಗಿ ಹಾಗೂ ಭಾರತೀಯ ನಾಗರಿಕರಿಗೆ ಯಾವುದೇ ಸಾವು ನೋವು ಸಂಭವಿಸದAತೆ ವಿಶೇಷ ಪ್ರಾರ್ಥನೆಯನ್ನು ನಡೆಸಲಾಯಿತು. ಖತೀಬರಾದ ಅಬ್ದುಲ್ ಖಾದರ್ ಫೈಝಿ ಯವರು ಪ್ರಾರ್ಥನೆಯನ್ನು ನೆರವೇರಿಸಿಕೊಟ್ಟರು.