ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ವತಿಯಿಂದ ಚಿತ್ರಕಲಾ ಕ್ಷೇತ್ರದಲ್ಲಿ ಸಾಧನೆಯನ್ನು ಗುರುತಿಸಿ ಅರಸುರತ್ನಂ. ಎಮ್ ನಾಗಪಟ್ಟಣರವರಿಗೆ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.








ಮೇ.9ರಂದು ಮಂಗಳೂರು ರೀಜನಲ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮ್ಯಾನೇಜರ್ ಪೂಜಿತ್ ಮೊದಲಾದವರು ಉಪಸ್ಥಿತರಿದ್ದರು.










