ದೇವರಕಾನ ದೇವಸ್ಥಾನದಲ್ಲಿ ಶ್ರಮದಾನ

0

ಮುರುಳ್ಯ ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಮೇ 18 ಮತ್ತು 19 ರಂದು ಪ್ರತಿಷ್ಠ ವಾರ್ಷಿಕೋತ್ಸವದ ಪ್ರಯುಕ್ತ ಸ್ಥಳೀಯ ಭಕ್ತ ಜನರಿಂದ ನಿರಂತರ ಶ್ರಮದಾನ ನಡೆಯುತಿದೆ. ಟ್ರಸ್ಟ್ ಅಧ್ಯಕ್ಷ ರಾಮಚಂದ್ರ ಭಟ್ ದೇವಸ್ಯ, ಮತ್ತು ಪದಾಧಿಕಾರಿಗಳು ಸಹಕರಿಸಿದರು.

ವರದಿ : ಎ.ಎಸ್.ಎಸ್