ಸುಳ್ಯದಲ್ಲಿ ಚಾಲನೆ








ಮಂಗಳೂರಿನಲ್ಲಿ ಪ್ರಜಾಸೌಧ ಜಿಲ್ಲಾಡಳಿತದ ಕಚೇರಿ ಉದ್ಘಾಟನೆ ನಡೆಯಲಿದ್ದು, ತಾಲೂಕಿನಿಂದ 19 ಬಸ್ ಗಳಲ್ಲಿ ಜನರು ತೆರಳಿದ್ದಾರೆ.
ಸುಳ್ಯ ನಗರ ಪಂಚಾಯತ್ ಆವರಣದಿಂದ ಒಂದುಬಸ್ ಜನರು ಮಧ್ಯಾಹ್ನ ಮಂಗಳೂರು ಕಡೆ ಪ್ರಯಾಣ ಬೆಳೆಸಿದರು.
ಈ ಸಂದರ್ಭ ನ.ಪಂ. ಸದಸ್ಯರುಗಳಾದ ಎಂ.ವೆಂಕಪ್ಪ ಗೌಡ, ಡೇವಿಡ್ ಧೀರ ಕ್ರಾಸ್ತ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಅಧಿಕಾರಿಗಳು, ಫಲಾನುಭವಿಗಳು ಇದ್ದರು.










