Home ಅಪಘಾತ ಸಂಪಾಜೆ ಬಳಿ ಜೀಪ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ

ಸಂಪಾಜೆ ಬಳಿ ಜೀಪ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ

0

ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸಂಪಾಜೆ ಅರಣ್ಯ ಇಲಾಖೆ ಭವನದ ಬಳಿ ಟಾಟಾ ಎಸ್ ಹಾಗೂ ಬೊಲೆರೋ ವಾಹನದ ನಡುವೆ ಇಂದು ಸಂಜೆ ಅಪಘಾತ ಸಂಭವಿಸಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿಯನ್ನು ಬರಬೇಕಾಗಿದೆ

NO COMMENTS

error: Content is protected !!
Breaking