ದಿಶಾ ಸಮಿತಿ ಸದಸ್ಯರಾಗಿ ನಾಗೇಶ್ ಕುಂದಲ್ಪಾಡಿ ನೇಮಕ

0

ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ)ಸದಸ್ಯರಾಗಿ ಮಡಿಕೇರಿ ಗ್ರಾಮಂತರ ಬಿಜೆಪಿ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಆಯ್ಕೆಯಾಗಿದ್ದಾರೆ.
ಹಾಗೂ ಪಿಯಂ ವಿಶ್ವ ಕರ್ಮ ಯೋಜನೆ ಅನುಷ್ಠಾನ ಸಮಿತಿಯ ಮಡಿಕೇರಿ ತಾಲೂಕು ಸದಸ್ಯರು ಆಗಿರುತ್ತಾರೆ. ಪೆರಾಜೆ ಕೃಷಿ ಪತ್ತಿನ ಸಹಕಾರಿ ಸಂಘ (ರಿ)ಇದರ ಅಧ್ಯಕ್ಷರಾಗಿರುವ ಇವರು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಒಡೆಯರ್ ಅಧ್ಯಕ್ಷರಾಗಿರುವ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಸಂಬAಧಿತ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಸಮಿತಿಯ ಸದಸ್ಯರಾಗಿ ನಾಗೇಶ್ ಕುಂದಲ್ಪಾಡಿ ಕಾರ್ಯನಿರ್ವಹಿಸುತ್ತಿದ್ದಾರೆ.