














ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸುಳ್ಯಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಹ ಸೇವಾ ಪ್ರಮುಖ್ ನ.ಸೀತಾರಾಮ ರ ಜಾಲ್ಸೂರು ನಿವಾಸಕ್ಕೆ ತೆರಳಿ ಭೇಟಿಯಾದರು. ಈ ಸಂದರ್ಭದಲ್ಲಿ ಬಿ.ವೈ ರಾಘವೇಂದ್ರ ಪುತ್ರನ ಮದುವೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಸಂಸದ ಕ್ಯಾ.ಬ್ರಿಜೇಶ್ ಚೌಟ,ಶಾಸಕರಾದ ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಕಿಶೋರ್ ಬೊಟ್ಯಾಡಿ,ಬಿಜೆಪಿ ಪ್ರಮುಖರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.










