ಮಾಪಳಡ್ಕ ಬಳಿ ಅಪಘಾತ : ಬೈಕ್ ಸವಾರನಿಗೆ ಗಾಯ May 22, 2025 0 FacebookTwitterWhatsApp ಜಾಲ್ಸೂರು ಸಮೀಪದ ಮಾಪಳಡ್ಕ ಮಸೀದಿ ಬಳಿಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಅಕ್ಷಯ್ ಎಂಬವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.