ಐವರ್ನಾಡು ಸಹಕಾರಿ ಸಂಘದ ವೃತ್ತಿಪರ ನಿರ್ದೇಶಕರಾಗಿ ರಾಜೇಂದ್ರ ಪಾತಿಕಲ್ಲು ಆಯ್ಕೆ

0

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವೃತ್ತಿಪರ ನಿರ್ದೇಶಕರಾಗಿ ರಾಜೇಂದ್ರ ಪಾತಿಕಲ್ಲು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಸಂಘದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ , ಉಪಾಧ್ಯಕ್ಷ ಮಹೇಶ್ ಜಬಳೆ ಹಾಗೂ ನಿರ್ದೇಶಕರು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಎಂ.ಎಚ್.ಉಪಸ್ಥಿತರಿದ್ದರು.