ಅರ್ತಾಜೆ : ರಸ್ತೆಯಲ್ಲಿ ನಿಲ್ಲುತ್ತಿರುವ ಮಳೆ ನೀರು May 23, 2025 0 FacebookTwitterWhatsApp ಪೈಚಾರ್ – ಸೋಣಂಗೇರಿಯ ಆರ್ತಾಜೆ ಎಂಬಲ್ಲಿ ಚರಂಡಿ ಮುಚ್ಚಿ ಹೋಗಿ ಮಳೆ ನೀರು ರಸ್ತೆಯಲ್ಲಿಯೇ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಬಂಧ ಪಟ್ಟವರು ಇತ್ತ ಗಮನಹರಿಸಬೇಕಾಗಿದೆ.