














ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅನ್ವಿತ.ಎ 2025 ರ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ನಾಲ್ಕು ಅಂಕ ಪಡೆದು ಒಟ್ಟು 617 ಅಂಕಗಳೊಂದಿಗೆ ರಾಜ್ಯದಲ್ಲಿ ಒಂಬತ್ತನೇ ರ‍್ಯಾಂಕ್ ಪಡೆದಿರುತ್ತಾರೆ. ಇವರು ಉಬರಡ್ಕ ಮಿತ್ತೂರು ಗ್ರಾಮದ ಅಪ್ಪಯ್ಯ ಸೂಂತೋಡು ಮತ್ತು ಪೂರ್ಣಿಮಾ ಸೂಂತೋಡು ದಂಪತಿಗಳ ಪುತ್ರಿ










