ಗೋಂಟಡ್ಕದಲ್ಲಿ ಮರ ಬಿದ್ದು ರಸ್ತೆ ಬಂದ್

0

ಸುಳ್ಯ – ಸುಬ್ರಹ್ಮಣ್ಯ ರಸ್ತೆಯ ಗೋಂಟಡ್ಕ ಎಂಬಲ್ಲಿ ಮರ ಬಿದ್ದು ರಸ್ತೆ ಬಂದ್ ಆಗಿರುವುದಾಗಿ ತಿಳಿದುಬಂದಿದೆ.
ತೀವ್ರವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ರಸ್ತೆಗೆ ಅಡ್ಡವಾಗಿ ಮರ ಬಿದ್ದಿದು, ವಾಹನಗಳು ಸಾಲು ಗಟ್ಟಿ ನಿಂತಿವೆ. ಮರ ತೆರವು ಕಾರ್ಯ ನಡೆಯುತ್ತಿದೆ.