ಕಾಟಕೇರಿ ಬಳಿ ಲಾರಿಯ ಮೇಲೆ ಮರ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆ

0

ಮಂಗಳೂರು ರಸ್ತೆಯ ಕಾಟಕೇರಿ ಬಳಿ ಲಾರಿಯ ಮೇಲೆ ಮರ ಬಿದ್ದು ಸ್ವಲ್ಪ ಕಾಲ ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.