ಪೆರುವಾಜೆಯಲ್ಲಿ ಸುರಿದ ವಿಪರೀತ ಮಳೆಗೆ ರಸ್ತೆ ಜಲಾವೃತಗೊಂಡಿದೆ.















ಗೌರಿಹೊಳೆಯ ನೀರು ರಸ್ತೆಗೆ ಆವರಿಸಿದ್ದು ರಸ್ತೆ ಸಂಚಾರಕ್ಕೆ ತೊಡಕುಂಟಾಗಿದೆ.
ಕಳೆದ ವರ್ಷವೂ ಮಳೆಗಾಲದಲ್ಲಿ ಇಲ್ಲಿ ಹಲವು ಬಾರಿ ನೀರು ರಸ್ತೆಗೆ ಬಂದಿದ್ದು ವಾಹನ ಸಂಚಾರ,ಸಾರ್ವಜನಿಕರಿಗೆ ತೊಂದರೆಯಾಗಿತ್ತು.










