ಪದ್ಮನಾಭ ಜತ್ತಿಲರಿಗೆ “ಸಮಾಜ ಸೇವಾ ರತ್ನ ಪ್ರಶಸ್ತಿ”

0

ಬಳ್ಪದ ಜತ್ತಿಲದವರಾಗಿದ್ದು ಬೆಂಗಳೂರಿನಲ್ಲಿ ನೆಲೆಸಿರುವ ಕೆಪಿಸಿಸಿಯ ಮಾನವ ಹಕ್ಕು ಮತ್ತು ಲೀಗಲ್ ಡಿಪಾರ್ಟ್ಮೆಂಟ್ ನ ರಾಜ್ಯ ಕಾರ್ಯದರ್ಶಿ ಪದ್ಮನಾಭ ಜತ್ತಿಲರಿಗೆ ” ಸಮಾಜ ಸೇವಾ ರತ್ನ ಪ್ರಶಸ್ತಿ” ಮೇ.25 ರಂದು ಪ್ರಧಾನ ಮಾಡಲಾಯಿತು.

ಇದು ನಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ನಯನ ಕಲಾಮಂದಿರ ಬೆಂಗಳೂರು ಇಲ್ಲಿ ನಡೆದ ಸಮಾರಂಭದಲ್ಲಿ ಲೋಕಾಯಕ್ತ ಮಾಜಿ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪ್ರಶಸ್ತಿ ಪ್ರಧಾನ ಮಾಡಿದರು.