ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಕುಕ್ಕೆ ಸುಬ್ರಹ್ಮಣ್ಯ ಭೇಟಿ

0

ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮೇ.27 ರಂದು ಭೇಟಿ ನೀಡಿದರು.


.
ದೇವರ ದರ್ಶನ ಪಡೆದ ಬಳಿಕ ದೇವಸ್ಥಾನದ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಕಾರ್ಯ ನಿರ್ವಹಣಾಧಿಕಾರಿ ಅಯ್ಯಪ್ಪ ಸುತಗುಂಡಿ ಮತ್ತಿತರರು ಉಪಸ್ಥಿತರಿದ್ದರು.