ಬೆಳ್ಳಾರೆ : ಅಸಮರ್ಪಕ ಪೈಪ್ ಲೈನ್ ಕಾಮಗಾರಿ – ಬಸ್ಸು ಬಾಕಿ

0

ಬೆಳ್ಳಾರೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬಸ್ಸು ರಸ್ತೆ ಬದಿಯಲ್ಲಿ ಹೂತುಹೋದ ಘಟನೆ ಇಂದು ಬೆಳಿಗ್ಗೆ ನಡೆದಿದೆ.


ಅಸಮರ್ಪಕ ಪೈಪ್ ಲೈನ್ ಕಾಮಗಾರಿಯಿಂದ ಈ ಪರಿಸ್ಥಿತಿ ನಿರ್ಮಾಣವಾಗಿರುವುದಾಗಿ ತಿಳಿದು ಬಂದಿದೆ.