ಸುಳ್ಯ: ಬೂಡು ಅಂಗನವಾಡಿಗೆ ತಾಗಿಕೊಂಡಿದ್ದ ಮರದ ಕೊಂಬೆ ತೆರವುಗೊಳಿಸಿದ ಅರಣ್ಯ ಇಲಾಖೆ

0

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೂಡು ಅಂಗನವಾಡಿಗೆ ತಾಗಿಕೊಂಡಿದ್ದ ಮರದ ಕೊಂಬೆಗಳನ್ನು ಶಿಶು ಅಭಿವೃದ್ಧಿ ಇಲಾಖೆಯ ಸಹಕಾರದೊಂದಿಗೆ ಅರಣ್ಯ ಇಲಾಖೆ ಸುಳ್ಯ ಶಾಖೆ ತೆರವುಗೊಳಿಸಿದೆ.

ಸ್ಥಳೀಯ ವಾರ್ಡ್ ಸದಸ್ಯರಾದ ರಿಯಾಜ್ ಕಟ್ಟೆಕ್ಕಾರ್, ಫಾರೆಸ್ಟರ್ ಗೀತಾ, ಅಂಗನವಾಡಿ ಶಿಕ್ಷಕಿ ಕವಿತಾ ಹಾಗೂ ಕೆಲವು ಸ್ಥಳೀಯರು ಸಹಕಾರ ನೀಡಿದ್ದಾರೆ.