ಜಿಲ್ಲೆಯಾದ್ಯಂತ ಭಾರೀ ಮಳೆ : ಮೇ.31 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ May 30, 2025 0 FacebookTwitterWhatsApp ದ.ಕ.ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆಯ ಸಲುವಾಗಿ ದ.ಕ.ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ,ಸರಕಾರಿ ಅನುದಾನಿತ, ಖಾಸಗಿ ಶಾಲೆ, ಕಾಲೇಜುಗಳಿಗೆ ಮೇ.31 ರಂದು ರಜೆ ಘೋಷಣೆ ಮಾಡಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.