ಕಂಪೌಂಡ್ ಕುಸಿದು ಎರಡು ವಿದ್ಯುತ್ ಕಂಬಗಳು ಧರಾಶಾಯಿ

0

ಕಂಪೌಂಡ್ ಬದಿಯಲ್ಲಿ ಪೈಪ್ ಲೈನ್ ಕಾಮಗಾರಿಗಾಗಿ ಅಗೆದಿದ್ದ ಪರಿಣಾಮವಾಗಿ ಮಳೆದು ಕಂಪೌಂಡ್ ಕುಸಿತಗೊಂಡು ಎರಡು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಸುಳ್ಯ ಜೂನಿಯರ್ ಕಾಲೇಜ್ ಬಳಿಯಿಂದ ವರದಿಯಾಗಿದೆ.


ಈಗ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.