







ಪಂಜ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಚಿದಾನಂದ ಕೆ ಜೂ.1 ರಿಂದ ಅಧಿಕಾರ ಸ್ವೀಕರಿಸಿದ್ದಾರೆ. ಅವರು ಪಂಜ ಜೂನಿಯರ್ ಕಾಲೇಜಿನಲ್ಲಿ 10 ವರುಷಗಳಿಂದ ಅರ್ಥ ಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಕಟ್ಟದಮಜಲು ಮನೆಯವರು. ಪತ್ನಿ ಶ್ರೀಮತಿ ಲೀಲಾವತಿ , ಪುತ್ರ ಋತ್ವಿಕ್.










