ವಿನೋಬನಗರ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ವಿನೋಬನಗರ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ. 5ರಂದು ಶಾಲಾ ಆವರಣದಲ್ಲಿ ತುಳಸಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು.


ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗಿರೀಶ್ ಕುಮಾರ್ ವಿಶ್ವ ಪರಿಸರ ದಿನಾಚರಣೆಯ ಬಗ್ಗೆ, ಪರಿಸರ ಸಂರಕ್ಷಣೆ ವಿಷಯವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.