ಅಂಜಲಿ ಮೊಂಟೆಸ್ಸೂರಿ ಸ್ಕೂಲ್ ನಲ್ಲಿ ಪರಿಸರ ದಿನಾಚರಣೆ

0


ಅಂಜಲಿ ಮೊಂಟೆಸ್ಸೂರಿ ಸ್ಕೂಲ್ ನಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಅಧ್ಯಕ್ಷ ಶುಭಕರ ಬಿ. ಸಿ. ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ ಸಂಚಾಲಕಿ ಶ್ರೀಮತಿ ಗೀತಾಂಜಲಿ ಪರಿಸರ ದಿನಾಚರಣೆಯ ಮುಖ್ಯ ಉದ್ದೇಶವನ್ನು ತಿಳಿಸಿದರು. ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ತತರಿದ್ದರು. ಮಕ್ಕಳು ಗಿಡಗಳನ್ನು ತಂದು ಸಂಭ್ರಮಿಸಿದರು.