“ಹಿಂಸೆ ನಿಲ್ಲಿಸಿ” ಎನ್ನುವ ಸ್ಲೋಗನ್ ನೊಂದಿಗೆ ಕೌಟುಂಬಿಕ ಹಾಗೂ ಸಾಮಾಜಿಕ ಹಿಂಸೆ ಮತ್ತು ದೌರ್ಜನ್ಯದ ವಿರುದ್ಧ ಜನಜಾಗೃತಿ ಮತ್ತು ಎಚ್ಚರಿಕೆ ಮೂಡಿಸುವ ಸಲುವಾಗಿ ಉಡುಪಿಯ ವಿದ್ಯಾರ್ಥಿ ಯುವ ಕಲಾವಿದರಿಬ್ಬರು ಮೋಟಾರು ಬೈಕಿನಲ್ಲಿ ಮೂರು ಸಾವಿರ ಕಿಲೋಮೀಟರ್ ಸುತ್ತಿ ಜಾಗೃತಿ ಮೂಡಿಸುವ ಬೈಕ್ ರ್ಯಾಲಿ ಉಡುಪಿ ಜಿಲ್ಲೆಯ ಕಾಪುವಿನಿಂದ ಮೇ 25ರಿಂದ ಆರಂಭಿಸಿದ್ದು, ಈ ಜಾಗೃತಿ ಪಯಣ ಜೂ.5ರಂದು ಸುಳ್ಯಕ್ಕೆ ಬಂದಾಗ ಸುಳ್ಯದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿಯವರು ಶಾಲು ಹಾಕಿ ಅಕಾಡೆಮಿ ಪ್ರಕಟಿತ ಪುಸ್ತಕ ನೀಡಿ ಗೌರವಿಸಿದರು.















ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ್ ಉಪಸ್ಥಿತರಿದ್ದರು.










