ಅರಂತೋಡಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ June 7, 2025 0 FacebookTwitterWhatsApp ಅರಂತೋಡಿನಲ್ಲಿ ಮುಸ್ಲಿಂ ಭಾಂದವರು ಬಕ್ರೀದ್ ಹಬ್ಬವನ್ನು ಬಹಳ ಸಡಗರದಿಂದ ಆಚರಿಸಿದರು, ಖತಿಬ್ ಇಸ್ಮಾಯಿಲ್ ಪೈಝಿ ಗಟ್ಟಮನೆ ಯವರ ನೇತ್ರತ್ವ ದಲ್ಲಿ ಈದ್ ನಮಾಜ್ ನಿರ್ವಹಿಸಲಾಯಿತು, ಜಮಾತ್ ಪದಾಧಿಕಾರಿಗಳು, ಜಮಾತ್ ಸದಸ್ಯರು ಪಾಲ್ಗೊಂಡರು*