ಎಸ್.ಎಸ್. ಪಿ.ಯು ಕಾಲೇಜು ಸುಬ್ರಹ್ಮಣ್ಯ ವತಿಯಿಂದವಿಶ್ವ ಪರಿಸರ ದಿನಾಚರಣೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಿಡ ನೆಡುವುದರ ಮೂಲಕ ಜೂ. 5 ರಂದು ಆಚರಿಸಲಾಯಿತು.
















ರೋಟರಿ ಕ್ಲಬ್ ಸುಬ್ರಹ್ಮಣ್ಯ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲ ವಲಯ ಅರಣ್ಯ ಅಧಿಕಾರಿ ವಿಮಲ್ ಬಾಬು, ಉಪ ವಲಯ ಅರಣ್ಯ ಅಧಿಕಾರಿ ಅಪೂರ್ವ, ಕಾಲೇಜು ಪ್ರಾಂಶುಪಾಲರಾದ ಸೋಮಶೇಖರ, ರೋಟರಿ ಕ್ಲಬ್ ಪೂರ್ವ ಅಧ್ಯಕ್ಷ ಗೋಪಾಲ್ ಎಣ್ಣೆ ಮಜಲು, ರೊಇಟರಿಯ ನಿಯೋಜಿತ ಅಧ್ಯಕ್ಷರು, ಪದಾಧಿಕಾರಿಗಳು ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.











