ದುಗ್ಗಲಡ್ಕ ಜುಮಾ ಮಸೀದಿನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

0

ದುಗ್ಗಲಡ್ಕ ಜುಮಾ ಮಸೀದಿಯಲ್ಲಿ ಪವಿತ್ರ ಬಕ್ರೀದ್ ಹಬ್ಬ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮಸೀದಿಯ ಆಡಳಿತ ಸಮಿತಿಯವರು, ಸ್ಥಳೀಯ ಮುಸಲ್ಮಾನ ಬಾಂಧವರು ಭಾಗವಹಿಸಿ ಪರಸ್ಪರ ಈದ್ ಶುಭಾಶಯಗಳನ್ನು ಹಂಚಿಕೊಂಡರು.