














ಹರಿಹರ ಪಲ್ಲತ್ತಡ್ಕದ ಸಚಿನ್ ಕ್ರೀಡಾ ಸಂಘದ ವತಿಯಿಂದ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಗೆ ಕಲಿಕ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷರಾದ ಜಗದೀಶ್ ವಾಡ್ಯಪ್ಪನಮನೆ ಕಾರ್ಯದರ್ಶಿ ದೀಕ್ಷೀತ್ ದೊಡ್ಡಕಜೆ,ಸದಸ್ಯ ತೀರ್ಥಪ್ರಸಾದ್ ಕೋಡಿಯಡ್ಕ ಅಂಗನವಾಡಿ ಶಿಕ್ಷಕಿ ಹರಿಣಾಕ್ಷಿ,ಸಹಾಯಕಿ ಜಯಶ್ರೀ ಉಪಸ್ಥಿತರಿದ್ದರು.










