ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಣೆ ಮಾಡಲಾಗಿದೆ.















ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಜಾರಿಯಲ್ಲಿದ್ದು, ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಮುಂಜಾಗೃತ ಕ್ರಮವಾಗಿ ಜಿಲ್ಲಾಧಿಕಾರಿಯವರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ರಜೆ ಘೋಷಿಸಲಾಗಿದೆ.










