ಕಳೆದ ಒಂದು ವರ್ಷದಿಂದ ಅಯ್ಯನಕಟ್ಟೆಯಲ್ಲಿ ಟ್ಯೂಷನ್ ತರಗತಿಗಳನ್ನು ನಡೆಸಿಕೊಂಡು ಬರುತ್ತಿರುವ ಶ್ರೀವಿದ್ಯಾ ಟ್ಯೂಷನ್ ಸೆಂಟರ್ ನಲ್ಲಿ ಜೂ. 15ರಿಂದ ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ಪರೀಕ್ಷಾ ಸಿದ್ದತಾ ತರಬೇತಿ ತರಗತಿಗಳು ಆರಂಭವಾಗಲಿದೆ.
ಪ್ರಸ್ತುತ ಐದನೇಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಲು ಅರ್ಹರಾಗಿರುತ್ತಾರೆ.















ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಟ್ಯೂಷನ್ ತರಗತಿಗಳನ್ನು ಆರಂಭಿಸಿ ಪೋಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿರುವ ಈ ಸಂಸ್ಥೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನವೋದಯ, ಮೊರಾರ್ಜಿ ದೇಸಾಯಿ ಸೇರಿದಂತೆ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳ ತರಬೇತಿಯನ್ನು ಆರಂಭಿಸಲಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಸಂಸ್ಥೆಯ ದೂರವಾಣಿ ಸಂಖ್ಯೆ 8746058311 ನ್ನು ಸಂಪರ್ಕಿಸಬಹುದಾಗಿದೆ.










