














ಆಲೆಟ್ಟಿಯ ಕೂರ್ನಡ್ಕ ಪೆರಾಜೆ ಸಂಪರ್ಕದ ಸೇತುವೆ ಮೇಲೆ ಮಳೆ ನೀರು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ನಿನ್ನೆಯಿಂದ ಸುರಿದ ಧಾರಕಾರ ಮಳೆಗೆ ಸೇತುವೆ ಮೇಲೆ ನೀರು ಹರಿಯುತ್ತಿದೆ.
ಈ ರಸ್ತೆಯಲ್ಲಿ ವಾಹನ ಸಂಚರಿಸಿದಂತೆ ಮುನ್ನೆಚ್ಚರಿಕೆಯಾಗಿ ಆಲೆಟ್ಟಿ ಪಂಚಾಯತ್ ವತಿಯಿಂದ ಎಚ್ಚರಿಕೆಯ ಪಟ್ಟಿ ಅಳವಡಿಸಿ ರಸ್ತೆ ಬಂದ್ ಮಾಡಿರುವುದಾಗಿ ತಿಳಿದು ಬಂದಿದೆ.










