ಕಲ್ಲುಮುಟ್ಲು ಪಂಪ್ ಹೌಸ್ ಬಳಿ ರಸ್ತೆಯಲ್ಲಿ ಹರಿಯುತ್ತಿರುವ ಮಳೆ ನೀರು – ಸಂಚಾರಕ್ಕೆ ಅಡಚಣೆ

0

ಸುಳ್ಯ ನಗರ ವ್ಯಾಪ್ತಿಯ ಕಲ್ಲುಮುಟ್ಲು ಪಂಪ್ ಹೌಸ್ ಬಳಿ ರಸ್ತೆಯ ಮೇಲೆ ಮಳೆ ನೀರು ಹರಿದು ಸಂಚಾರಕ್ಕೆ ಅಡಚಣೆ ಉಂಟಾಗಿದೆ.


ಸಮರ್ಪಕವಾಗಿ
ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ವಿಪರೀತ ಮಳೆ ನೀರು ಬಂದು ರಸ್ತೆಯ ಮೇಲೆ ಹರಿಯುತ್ತಿದೆ. ಇದರಿಂದಾಗಿ ಪರಿಸರದ ಮನೆಗಳಿಗೆ ಹೋಗಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಈಬಗ್ಗೆನಗರಪಂಚಾಯತ್ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮರ್ಪಕ ವ್ಯವಸ್ಥೆ ಕಲ್ಪಿಸಿಕೊಡುವಂತೆ ಪರಿಸರದ ನಾಗರಿಕರು ಆಗ್ರಹಿಸಿದ್ದಾರೆ.