















ಕಲ್ಲೋಣಿಯಲ್ಲಿ ರಸ್ತೆ ಬದಿ ವಿದ್ಯುತ್ ಲೈನಿಗೆ ಹಾಗೂ ಅಪಾಯಕಾರಿಯಾಗಿದ್ದ ಮರಗಳ ತೆರವು ಕಾರ್ಯ ಜೂ.17 ರಂದು ಬೆಳಿಗ್ಗೆಯಿಂದ ಪ್ರಾರಂಭವಾಗಿದೆ.
ಮೆಸ್ಕಾಂ ಇಲಾಖೆ ಹಾಗೂ ಅರಣ್ಯ ಇಲಾಖೆಯವರು ಮರತೆರವುಗೊಳಿಸುತ್ತಿರುವುದಾಗಿ ತಿಳಿದು ಬಂದಿದೆ.
ಇಂದು ಸಂಜೆಯವರೆಗೆ ವಿದ್ಯುತ್ ಕಡಿತಗೊಳ್ಳಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಜೆ.ಇ.ಪ್ರಸಾದ್ ಕತ್ಲಡ್ಕ ತಿಳಿಸಿದ್ದಾರೆ.










