ಜಾಲ್ಸೂರು ಗ್ರಾಮದ ಬೈತಡ್ಕ ನಿವಾಸಿ ಸೆಲ್ವರಾಜ್‌ರವರು ಹೃದಯಾಘಾತದಿಂದ ಕಣ್ಣೂರಿನ ಆಸ್ಪತ್ರೆಯಲ್ಲಿ ಜೂನ್ 13 ರಂದು ನಿಧನರಾದರು.
ಅವರಿಗೆ 52 ವರ್ಷ ವಯಸ್ಸಾಗಿತ್ತು. ಮನೆಯಲ್ಲೇ ಚಿನ್ನ ಮತ್ತು ಬೆಳ್ಳಿಯ ಕುಸುರಿ ಕೆಲಸವನ್ನು ಮಾಡುತ್ತಿದ್ದ ಇವರು ಅಸೌಖ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಜೂ. 13ರಂದು ಕಣ್ಣೂರಿನ ಆಸ್ಪತ್ರೆಯಲ್ಲಿ ನಿಧನರಾದರು.















ಮೃತರು ಪತ್ನಿ ಚಂದ್ರಿಕಾ, ಇಬ್ಬರು ಪುತ್ರರಾದ ಸುಶಾಂತ್, ಶ್ರೀಶಾಂತ್, ಇಬ್ಬರು ಸಹೋದರಿಯರು, ಇಬ್ಬರು ಸಹೋದರರು, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.










