ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕ್ಷಮಾರಿಗೆ ದ್ವಿತೀಯ ಸ್ಥಾನ

0

ಆರೋಗ್ಯಧಾಮ ಯೋಗ ವಿದ್ಯಾ ಟ್ರಸ್ಟ್ (ರಿ) ಮಂಗಳೂರು ಮತ್ತು ತಪಸ್ವಿ ಸ್ಕೂಲ್ ಆಫ್ ಯೋಗ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ೨೦೨೫-೨೬ ನೇ ಸಾಲಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯು ಜೂ. ೧೫ ರಂದು ಕೆನರಾ ಪ್ರೌಢಶಾಲೆ ಉರ್ವ, ಮಂಗಳೂರು ಇಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ರೋಟರಿ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿನ ಕು. ಕ್ಷಮಾ ಇವರು ದ್ವಿತೀಯ ಸ್ಥಾನ ಪಡೆದಿದ್ದಾರೆ.