ಕುಕ್ಕೆ ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಜಿ.ಪಿ.ಎ. ಹೋಲ್ಡರ್ ಪ್ರಸನ್ನ ಅವರು ರೈಲಿನಲ್ಲಿ ಸಂಚರಿಸುವ ವೇಳೆ ರೈಲಿನಿಂದ ಹೊರಗೆ ಬಿದ್ದು ಇಂದು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.















ಯಾವ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಮೈಸೂರು ರೈಲ್ವೇ ನಿಲ್ದಾಣದಿಂದ ಸುಮಾರು 15 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ.










