ಕುಕ್ಕೆ ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಜಿ.ಪಿ.ಎ. ಹೋಲ್ಡರ್ ಪ್ರಸನ್ನ ಅವರು ಇಂದು ರೈಲಿನಲ್ಲಿ ಸಂಚರಿಸುವ ವೇಳೆ ರೈಲಿನಿಂದ ಹೊರಗೆ ಬಿದ್ದು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.















ಮೈಸೂರು ರೈಲು ನಿಲ್ದಾಣದಿಂದ ಸುಮಾರು 15 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.










