















ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಜೂ. 19ರಂದು ಕುಕ್ಕೆ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮತ್ತು ಅವರ ಪತ್ನಿ ಚೇತನಾ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.










