ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಖ್ಯಾತ ಗಾಯಕಿ ಅನುರಾಧಾ ಪೊದುವಾಳ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ದಿನಕರ್ ತೂಗುದೀಪ್ ಇಂದು ಭೇಟಿ ನೀಡಿ ದರ್ಶನ ಪಡೆದರು.








ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಲೋಲಾಕ್ಷ ಕೈಕಂಬ, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್ ಮೊದಲಾದವರು ಗಣ್ಯರನ್ನು ಸ್ವಾಗತಿಸಿದರು.










