ಅಧ್ಯಕ್ಷರಾಗಿ ವಿಶ್ವನಾಥ ಕೆ, ಕಾರ್ಯದರ್ಶಿ ವೀರನಾಥ
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ 2025-26ನೇ ಸಾಲಿಗೆ ಅಧ್ಯಕ್ಷರಾಗಿ ವಿಶ್ವನಾಥ ಕೆ., ಕಾರ್ಯದರ್ಶಿಯಾಗಿ ವೀರನಾಥ, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್, ನಿಕಟಪೂರ್ವ ಅಧ್ಯಕ್ಷರಾಗಿ ಚಂದ್ರಶೇಖರ ರೈ ಬಜನಿ, ಉಪಾಧ್ಯಕ್ಷರಾಗಿ ಮೊಹಮ್ಮದ್ ಆರೀಫ್, ಸಾರ್ಜೆಂಟ್ ಅಟ್ ಆರ್ಮ್ಸ್ ಆಗಿ ನವೀನ್ ಕುಮಾರ್ ರೈ ತಂಬಿನಮಕ್ಕಿ, ಆಯ್ಕೆಯಾಗಿದ್ದಾರೆ.








ಕ್ಲಬ್ ಸರ್ವಿಸ್ ನಿರ್ದೇಶಕರಾಗಿ ಪ್ರಶಾಂತ್ ತಂಟೆಪ್ಪಾಡಿ, ಕಮ್ಯುನಿಟಿ ಸರ್ವಿಸ್ ನಿರ್ದೇಶಕರಾಗಿ ಬಾಲಕೃಷ್ಣ ಮಡ್ತಿಲ, ವೊಕೇಶನಲ್ ಸರ್ವಿಸ್ ನಿರ್ದೇಶಕರಾಗಿ ಗೋಪಾಲಕೃಷ್ಣ, ಯೂತ್ ಸರ್ವಿಸ್ ನಿರ್ದೇಶಕರಾಗಿ ಮುಸ್ತಾಫ, ಇಂಟರ್ ನ್ಯಾಷನಲ್ ಸರ್ವಿಸ್ ನಿರ್ದೇಶಕರಾಗಿ ನಟರಾಜ್, ಚಯರ್ ಮೆನ್ ಮೆಂಬರ್ ಶಿಪ್ ಡೆವಲಪ್ ಮೆಂಟ್ ಪದ್ಮನಾಭ ಬೀಡು, ಟಿಆರ್ ಎಫ್ ಚಯರ್ಮೆನ್ ಆಗಿ ಶಶಿಧರ ಬಿ.ಕೆ, ಪಬ್ಲಿಕ್ ಇಮೇಜ್ ಚಯರ್ಮೆನ್ ಗಣೇಶ್ ಕುಕ್ಕುದಡಿ, ಡಿಸ್ಟ್ರಿಕ್ಟ್ ಪ್ರೊಜೆಕ್ಟ್ ಚಯರ್ಮೆನ್ ರವೀಂದ್ರ ಗೌಡ ಆಯ್ಕೆಯಾದರು.










