














ವಿಷ್ಣು ಗ್ರೂಪ್ಸ್ ಮಾಲಕರಾದ ಹಾಗೂ ತುಳುನಾಡ ರಕ್ಷಣಾ ವೇದಿಕೆಯ ಸುಳ್ಯ ತಾಲೂಕಿನ ಅಧ್ಯಕ್ಷರಾದ ಪ್ರಶಾಂತ ರೈ ಮರುವಂಜ ಹಾಗೂ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ದೇವಸ್ಥಾನ ಸಮಿತಿಯ ಸದಸ್ಯರಾದ ಪ್ರವೀಣ ಮರುವಂಜ ಮತ್ತು ಪವನ್ ರೈ ಮರುವಂಜ ಹಿತ ಪವನ್ ರೈ ಮರವಂಜರವರು ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ. ಸುರೇಶ್ ರವರಿಗೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪ್ರಸಾದ ನೀಡಿ ಅಭಿನಂದಿಸಿದರು.










