
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿಜೂ.21ರಂದು ಅರಂಬೂರು ಅಂಬಿಕಾ ಮಹಿಳಾ ಮಂಡಲದ ವತಿಯಿಂದಮೂಕಾಂಬಿಕಾ ಭಜನಾ ಮಂದಿರದ ಗೋಪಾಲಕೃಷ್ಣ ಸಭಾಂಗಣದಲ್ಲಿ ಯೋಗ ಶಿಕ್ಷಕಿ ಶ್ರೀಮತಿ ಉಷಾ ಕಾನತ್ತಿಲ ಅವರ ಮಾರ್ಗದರ್ಶನದಲ್ಲಿ ಯೋಗ ದಿನಾಚರಣೆಯ ನ್ನುಆಚರಿಸಲಾಯಿತು.















ಮಹಿಳಾ ಮಂಡಲದ ಮಹಿಳೆಯರು ಯೋಗ ಅಭ್ಯಾಸದಲ್ಲಿ ಪಾಲ್ಗೊಂಡ ರು. ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಅಮಿತಾ ರೈಸ್ವಾಗತಿಸಿ,ವಂದಿಸಿದರು. ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.










